ಬೆಂಗಳೂರು: ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಸಿಎಂ ಸಿದ್ದರಾಮಯ್ಯ ಇಂದಿನಿಂದಲೇ ಸಿದ್ದತೆ ಆರಂಭಿಸಿದ್ದಾರೆ.