ಇಂದು ಬಹುನಿರೀಕ್ಷಿತ ರಾಜ್ಯ ಮುಂಗಡ ಪತ್ರವನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಕೃಷಿ, ನೂತನ ತಾಲೂಕುಗಳ ಘೋಷಣೆ, ಜಲ್ಲೆಯಿಂದ ಜಿಲ್ಲೆಗೆ ಚತುಷ್ಪತ ರಸ್ತೆಗಳು, ಅಲ್ಪಸಂಖ್ಯಾತರಿಗೆ ವಿಶೇಷ ಯೋಜನೆಗಳು, ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳಿಗೆ ರಿಯಾಯಿತಿ, ನೀರಾವರಿ ಕ್ಷೇತ್ರಕ್ಕೆ ಬರಪೂರ ಕೊಡುಗೆ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ. ಹಣಕಾಸು ಸಚಿವರಾಗಿ 12ನೇ ಬಾರಿ, ಸಿಎಂ ಆಗಿ 5ನೇ ಬಾರಿ ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಿದ್ದು ಬೆಳಿಗ್ಗೆ 11.30ಕ್ಕೆ ಬಜೆಟ್ ಮಂಡನೆಯಾಗಲಿದೆ. ಕಳೆದ ಬಾರಿ ಬಜೆಟ್ ಗಾತ್ರ 1