ಯಡಿಯೂರಪ್ಪ ಮೊದಲು ಜೈಲಿಗೆ ಹೋಗುವುದರಿಂದ ತಪ್ಪಿಸಿಕೊಳ್ಳಲಿ, ಆಮೇಲೆ ನಮ್ಮನ್ನ ಜೈಲಿಗೆ ಕಳುಹಿಸುವುದರ ಬಗ್ಗೆ ಮಾತನಾಡಲಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ನಿನ್ನೆ ಫ್ರೀಡಂ ಪಾರ್ಕ್`ನಲ್ಲಿ ನಡೆದ ಬಿಜೆಪಿ ಪ್ರತಿಭಟನೆ ವೇಳೆ 6-7 ತಿಂಗಳು ಮಾತ್ರ ನಿಮ್ಮ ಸರ್ಕಾರದ ಅಧಿಕಾರಾವಧಿ ಇರುತ್ತೆ. ಆ ಬಳಿಕ ನಿಮ್ಮನ್ನ ಸೆಂಟ್ರಲ್ ಜೈಲಿನಲ್ಲಿಡುತ್ತೇವೆ ಎಂದು ವಾಗ್ದಾಳಿ ನಡೆಸಿದ್ದ ಯಡಿಯೂರಪ್ಪ ಮಾತಿಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ಅಧಿಕಾರಕ್ಕೆ ಬಂದರೆ ತಾನೇ. ಬಿಜೆಪಿ ರಾಷ್ಟ್ರೀಯ