ಬೆಂಗಳೂರು: ಬಿಜೆಪಿ ಅಧಿಕಾರದಲ್ಲಿದ್ದಾಗ ಬಿಬಿಎಂಪಿ ವ್ಯಾಪ್ತಿಗೆ ರಾಜಕೀಯ ಕಾರಣಗಳಿಗಾಗಿ 120 ಹಳ್ಳಿಗಳನ್ನು ಸೇರ್ಪಡೆಗೊಳಿಸಿತು ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.