ಬಿಜೆಪಿಯ ರಾಜ್ಯ ಉಸ್ತುವಾರಿ ಮುರಳಿಧರ್ ರಾವ್ ವಿರುದ್ಧ ಗರಂ ಆದ ಸಿಎಂ, ಜೈಲಿಗೆ ಹೋಗಿ ಬಂದವರು, ಜೈಲಿಗೆ ಹೋಗುವವರು, ಭ್ರಷ್ಟರು ಅವರ ಪಕ್ಷದಲ್ಲಿಯೇ ಇದ್ದಾರೆ. ಇಂತಹವರಿಂದ ನಾವು ಪಾಠ ಕಲಿಯಬೇಕಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲಿ ಸರಕಾರ ವಿಫಲವಾಗಿದೆ ಎನ್ನುವ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಬರಗಾಲ ಪರಿಸ್ಥಿತಿ ನಿರ್ವಹಣೆಗಾಗಿ ಕೇಂದ್ರ ಸರಕಾರಕ್ಕೆ 4780 ಕೋಟಿ ರೂಪಾಯಿಗಳ ಆರ್ಥಿಕ ನೆರವು ನೀಡುವಂತೆ