ಬಿಜೆಪಿ ನಾಯಕರ ಡೋಂಗಿತನವನ್ನು ಕಳಚಿಡಿ ಎಂದು ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಕ್ವಿಟ್ ಇಂಡಿಯಾ ಚಳುವಳಿಯ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ನಡೆ ದಲಿತರ ಕಡೆ ಎಂದು ಘೋಷಣೆ ಕೂಗಿದ ಬಿಜೆಪಿ ನಾಯಕರು, ದಲಿತರ ಮನೆಗೆ ತೆರಳಿ ಹೋಟೆಲ್ನಿಂದ ಊಟ ತರಿಸಿಕೊಂಡು ತಿಂದು ತೇಗಿದರು. ಇದು ಅವರ ದಲಿತ ಪ್ರೇಮವಾಗಿದೆ ಎಂದು ಲೇವಡಿ ಮಾಡಿದರು. ದಲಿತರ, ಹಿಂದುಳಿದವರ, ಶೋಷಿತರ, ಬಡವರ ಬಗ್ಗೆ ಬಿಜೆಪಿಗೆ