ಬಿಜೆಪಿಯಲ್ಲೇ ಒಬ್ಬರನ್ನು ಕಂಡ್ರೆ ಒಬ್ಬರಿಗೆ ಆಗಲ್ಲ. ಪರಸ್ಪರರು ಆರೋಪ ಪ್ರತ್ಯಾರೋಪಗಳಲ್ಲಿ ಸಮಯ ಕಳೆಯುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕರಾಳ ದಿನಾಚರಣೆ ಆಚರಣೆ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರಲ್ಲಿ ಪರಸ್ಪರರಲ್ಲಿ ದ್ವೇಷವಿದೆ. ಬಿಜೆಪಿ ಮುಖಂಡ ಸೊಗಡು ಶಿವಣ್ಣ, ಪರಿವರ್ತನಾ ಯಾತ್ರೆಗೆ ಹಣ ನೀಡಿ ಜನರನ್ನು ಕರೆತರಲಾಗುತ್ತಿದೆ ಎಂದು ಹೇಳಿದ್ದಾರೆ. ಯಾತ್ರೆಯಲ್ಲಿ ಸೀರೆ, ಹಣ ಹಂಚಿಕೆ ಮಾಡಲಾಗುತ್ತಿದೆ. ಇಂತಹ ಹೀನಾಯ ಸ್ಥಿತಿ ಬಿಜೆಪಿಗೆ ಬರಬಾರದಿತ್ತು ಎಂದು ವ್ಯಂಗ್ಯವಾಡಿದರು. ನೋಟ್