ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನಿಗೆ ಏನಾದ್ರೂ ಮಾನಮರ್ಯಾದೆ ಇದೆಯಾ? ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಸುಳೇಬಾವಿ ಗ್ರಾಮದಲ್ಲಿ ಆಯೋಜಿಸಲಾದ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಈಗಾಗಲೇ ಭ್ರಷ್ಟಾಚಾರದ ಆರೋಪಗಳ ಮೇಲೆ ಜೈಲಿಗೆ ಹೋಗಿ ಬಂದಿದ್ದಾರೆ. ಇಂಥಹವರು ಕಾಂಗ್ರೆಸ್ ಪಕ್ಷದ ವಿರುದ್ಧ ಚಾರ್ಜ್ಶೀಟ್ ಹಾಕ್ತಾರಂತೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಕಾರ ಅಧಿಕಾರಕ್ಕೆ ಬಂದು 4 ವರ್ಷ4 ತಿಂಗಳಾಗಿವೆ. ಕಾಂಗ್ರೆಸ್ ಸರಕಾರ ಯಾವುದೇ ಭ್ರಷ್ಟಾಚಾರ ಹಗರಣಗಳಲ್ಲಿ