ಬಿಜೆಪಿ ಮುಖಂಡರೊಂದಿಗೆ ಬಹಿರಂಗ ಚರ್ಚೆಗೆ ಕಾಂಗ್ರೆಸ್ ಪಕ್ಷ ಸದಾ ಸಿದ್ದವಿದೆ. ತಾಕತ್ತಿದ್ರೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ರಾಜ್ಯ ಉಸ್ತುವಾರಿ ಕೆ.ಮುರಳೀಧರ್ ರಾವ್ಗೆ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಹಗರಣದ ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ಹೇಳ್ತಾರೆ. ಮೊದಲು ಸಂಬಂಧಿತ ದಾಖಲೆಗಳನ್ನು ಬಿಡುಗಡೆ ಮಾಡಿ. ಬಹಿರಂಗ ಚರ್ಚೆಗೆ ಕಾಂಗ್ರೆಸ್ ಪಕ್ಷವೂ ಸಿದ್ದವಿದೆ ಎಂದು ಮರುಸವಾಲ್ ಹಾಕಿದ್ದಾರೆ. ಮೊದಲು ಬಿಜೆಪಿ ನಾಯಕರು ತಮ್ಮ ಹಗರಣಗಳಿಂದ ತಪ್ಪಿಸಿಕೊಳ್ಳಲಿ. ಬಿಜೆಪಿ ನಾಯಕರು