ರೈತರ ಆದಾಯ ದ್ವಿಗುಣಗೊಳಿಸುತ್ತೇನೆ ಎಂದು ಪ್ರಧಾನಿ ಮೋದಿ ಸುಳ್ಳು ಹೇಳುತ್ತಾ ದೇಶದ ಜನತೆಯನ್ನು ವಂಚಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮನ್ ಕಿ ಬಾತ್ ಹೇಳುವ ಮೂಲಕ ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಬಿಜೆಪಿ ನಾಯಕರು ಜನತೆಯನ್ನು ದಾರಿ ತಪ್ಪಿಸುತ್ತಿದ್ದಾರೆ. ದಲಿತರ ಮನೆಯಲ್ಲಿ ಊಟ ಸೇವಿಸುವುದು ರಾಜಕೀಯ ಗಿಮಿಕ್ ಎಂದು ಆರೋಪಿಸಿದರು. ದೇಶದ ರೈತರು ಸಂಕಷ್ಟದ ಸ್ಥಿತಿಯನ್ನು ಎದುರಿಸುತ್ತಿರುವಾಗ ರೈತರ ಸಾಲ ಮನ್ನಾ ಮಾಡಲು ಮೋದಿ ಹಿಂದೇಟು