ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮನ್ ಕೀ ಬಾತ್ ನಮ್ಮದು ಕಾಮ್ ಕೀ ಬಾತ್ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಹೇಳಿಕೊಳ್ಳೋಕೆ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಹೇಳುತ್ತಾರೆ. ಆದರೆ, ನಿಜವಾಗಿ ಬಂಡವಾಳಶಾಹಿಗಳಿಗೆ ಮಾತ್ರ ಸಾಥ್ ನೀಡುತ್ತಿದ್ದಾರೆ ಎಂದು ಕಿಡಿಕಾರಿದರು. ನಿಜವಾದ ಅರ್ಥದಲ್ಲಿ ಎಲ್ಲರಿಗೂ ಸಾಥ್ ನೀಡಿದವರು ನಾವು. ರಾಜ್ಯದಲ್ಲಿ ಎಲ್ರಿಗೂ ಒಂದಾದ್ರೂ ಕಾರ್ಯಕ್ರಮ