ದಾವಣಗೆರೆ: ಕೇಂದ್ರ ಸರಕಾರ ಉದ್ಯಮಿಗಳ ಎರಡೂವರೆ ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ.ರೈತರ ಸಾಲ ಮಾತ್ರ ಮನ್ನಾ ಮಾಡಲು ಕೇಂದ್ರಕ್ಕೆ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.