ಬಜೆಟ್ನಲ್ಲಿ ರೈತರ ಸಾಲ ಮನ್ನಾ ಮಾಡಿಲ್ಲ ಎನ್ನುವ ಬಿಜೆಪಿ ಟೀಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ನಾವು ಈಗಲೂ ಸಾಲ ಮನ್ನಾ ಮಾಡಲು ಸಿದ್ದರಿದ್ದೇವೆ. ರೈತರ ಸಾಲ ಮನ್ನಾ ಮಾಡುವಂತೆ ಯಡಿಯೂರಪ್ಪ ಕರಂದ್ಲಾಜೆ ಸಂಸತ್ತಿನಲ್ಲಿ ಧರಣಿ ನಡೆಸಲಿ ಎಂದು ವಾಗ್ದಾಳಿ ನಡೆಸಿದ್ದಾರೆ. ಮೊದಲು ಬಿಜೆಪಿಯವರು ಕೇಂದ್ರ ಸರಕಾರದಿಂದ ರೈತರ ಅರ್ಧ ಸಾಲ ಮನ್ನಾ ಮಾಡಿಸಲಿ. ಅದನ್ನು ಬಿಟ್ಟು ಬರುಡೆ ಬಿಡುವುದು ಬೇಡ. ಕೇವಲ ನಾವು ಸಾಲ ಮನ್ನಾ ಮಾಡುವುದರಿಂದ