ರಾಜ್ಯ ಸರಕಾರ ಸಾಲ ಮನ್ನಾ ಮಾಡಿದರೆ ಕೇವಲ ಶೇ.28 ರಷ್ಟು ರೈತರಿಗೆ ಲಾಭವಾಗುತ್ತದೆ. ಕೇಂದ್ರ ಸರಕಾರ ಸಾಲ ಮನ್ನಾ ಮಾಡಿದರೆ ಶೇ,70 ರಷ್ಟು ರೈತರಿಗೆ ಅನುಕೂಲವಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಯಡಿಯೂರಪ್ಪ ಕೇಂದ್ರ ಸರಕಾರದ ಮನವೊಲಿಸಿ ರೈತರ ಸಾಲ ಮನ್ನಾ ಮಾಡುತ್ತಾರೆಯೇ ಎನ್ನುವುದನ್ನು ಕಾದು ನೋಡುತ್ತಿದ್ದೇನೆ. ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. ಬಡವರ ಕೆಲಸ ಮಾಡಲು