ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ಮೀಟರ್ ಇಲ್ಲ. ಉತ್ತರನ ಪೌರುಷ ಇಲ್ಲಿ ಮಾತ್ರ ತೋರಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಹಕಾರಿ ಬ್ಯಾಂಕ್ಗಳಲ್ಲಿರುವ ರೈತರ ಸಾಲ ನಾನು ಮನ್ನಾ ಮಾಡುತ್ತೇನೆ. ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿರುವ ರೈತರ ಸಾಲವನ್ನು ಕೇಂದ್ರ ಸರಕಾರದಿಂದ ಮನ್ನಾ ಮಾಡಿಸಿ ಎಂದು ಹೇಳಿದ್ದೆ. ಆದ್ರೆ ಯಡಿಯೂರಪ್ಪ ಅವರ ಪೌರುಷ ಇಲ್ಲಿ ಮಾತ್ರ ಎಂದು ಕಿಡಿಕಾರಿದರು. ಪ್ರಧಾನಮಂತ್ರಿ ಮೋದಿ ಮತ್ತು