ಮುಂಬರುವ ವಿಧಾನಸಭೆ ಚುನಾವಣೆ ನನ್ನ ನೇತೃತ್ವದಲ್ಲಿಯೇ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ಗೆ ಪರೋಕ್ಷ ಟಾಂಗ್ ನೀಡಿದ್ದಾರೆ. ಹುಣಸೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು ಪಕ್ಷದ ಹೈಕಮಾಂಡ್ ನನ್ನ ಬಗ್ಗೆ ಒಲವು ಇಟ್ಟುಕೊಂಡಿದೆ. ಆದ್ದರಿಂದ, ಮುಂದಿನ ಚುನಾವಣೆಯೂ ನನ್ನ ನೇತೃತ್ವದಲ್ಲಿಯೇ ನಡೆಯಲಿದೆ ಎಂದು ತಿಳಿಸಿದ್ದಾರೆ. ಸಾಮಾನ್ಯವಾಗಿ ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಚುನಾವಣೆ ನಡೆಯುತ್ತದೆ. ಆದರೆ, ಈ ಬಾರಿ ನನ್ನ ನೇತೃತ್ವದಲ್ಲಿ ನಡೆಯಲಿದೆ. ಮುಂದಿನ