ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಸಾಧಕರ ಖುರ್ಚಿಯಲ್ಲಿ ಕುಳಿತು ತಮ್ಮ ನೆನಪಿನ ಬುತ್ತಿಯನ್ನು ತೆರೆದಿಟ್ಟಿದ್ದಾರೆ. ಬೆಂಗಳೂರಿನ ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ಈ ಕಾರ್ಯಕ್ರಮದ ಚಿತ್ರೀಕರಣ ಜೂ.22ರಂದು ನಡೆದಿದ್ದು, ಸಿಎಂ ಸಿದ್ದರಾಮಯ್ಯ ತಮ್ಮ ಬಾಲ್ಯದ ದಿನಗಳನ್ನು ಹಾಗೂ ತಾವು ಸಾಗಿಬಂದ ದಾರಿ ಕುರಿತು ಜನತೆಯಮುಂದೆ ತೆರೆದಿಟ್ಟಿದ್ದಾರೆ. ಜೂನ್ 24ರಂದು ಶನಿವಾರ ರಾತ್ರಿ 9 ಗಂಟೆಗೆ ಕಾರ್ಯಕ್ರಮ ಪ್ರಸಾರವಾಗಲಿದೆ. ಈ