ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜ್ಯದ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.