ಸಿದ್ದಗಂಗಾ ಶ್ರೀಗಳು ಲಿಂಗಾಯತ ಸ್ವತಂತ್ರ ಧರ್ಮ ಆಗಬೇಕೆಂದು ಹೇಳಿದ್ದಾರೆಂದು ಹೇಳಿದ್ದ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಹೇಳಿಕೆ ಸರಿಯಲ್ಲವೆಂದು ಮಠದಿಂದ ಪ್ರೆಸ್ ರಿಲೀಸ್ ಬಿಡುಗಡೆ ಆದ ಬಳಿಕ ಸಚಿವರು ಪೇಚಿಗೆ ಸಿಲುಕಿದ್ದಾರೆ. ಇದೀಗ, ಸಿಎಂ ಸಿದ್ದರಾಮಯ್ಯ ಸಹ ಕ್ಲಾಸ್ ತೆಗೆದುಕೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಸಿದ್ದಗಂಗಾ ಶ್ರೀಗಳ ಜೊತೆ ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರವಾಗಿ ಮಾತನಾಡಿದ ಬಗ್ಗೆ ಹೇಳಿಕೆ ನೀಡಿದ್ದಕ್ಕೆ ಸಚಿವರಾದ ಎಂ.ಬಿ. ಪಾಟೀಲ್ ಮತ್ತು ಈಶ್ವರ್ ಖಂಡ್ರೆಗೆ