ಬೆಂಗಳೂರು : ಹತ್ತು ದಿನಗಳೊಳಗಾಗಿ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚಿ ಹಾಕಿ ಇಲ್ಲಾಂದ್ರೆ ಕಠಿಣ ಕ್ರಮ ಜರುಗಿಸಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.