ಚಿತ್ರದುರ್ಗ : ಮತ ಬ್ಯಾಂಕ್ ರಾಜಕೀಯಕ್ಕಾಗಿ ಕಾಂಗ್ರೆಸ್ ಸುಲ್ತಾನರ ಜಯಂತಿಗಳನ್ನು ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಇದೀಗ ಸಿಎಂ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.