ಕಾಂಗ್ರೆಸ್ ಪಕ್ಷವನ್ನು ಮುಗಿಸೋದೆ ನಾನು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಅದರಂತೆ ಕಾಂಗ್ರೆಸ್ ಪಕ್ಷಕ್ಕೆ ಸಿದ್ದರಾಮಯ್ಯನವರೇ ಗತಿ ಕಾಣಿಸುತ್ತಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದವರಿಗೆ ಎಲ್ಲವು ಕಳೆದುಕೊಳ್ಳುತ್ತಿದ್ದೇವೆ ಎಂದು ಅನಿಸುತ್ತಿದೆ. ಆದ್ದರಿಂದ ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ. ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಅವಿಶ್ವಾಸ ನಿರ್ಣಯ ಮಂಡಿಸಿರುವುದು ರಾಜಕೀಯ ಸಂಚು ಎಂದು ಗುಡುಗಿದ್ದಾರೆ. ದೇಶದ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಅಳಿಸಿ ಹೋಗುತ್ತಿದೆ. ಕರ್ನಾಟಕ ರಾಜ್ಯದಲ್ಲಿ ಕೂಡಾ ಕಾಂಗ್ರೆಸ್