ಬೆಂಗಳೂರು: ತಮ್ಮ ಮೇಲೆ ಕೊಲೆ ಆರೋಪ ಹೊರಿಸಿದ ಕೇಂದ್ರ ಸಚಿವ ಅನಂತ ಕುಮಾರ್ ಹೆಗ್ಡೆ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ.ರಾಣೆಬೆನ್ನೂರಿನಲ್ಲಿ ತಮ್ಮ ಬೆಂಗಾವಲು ವಾಹನದ ಮೇಲೆ ನಡೆದ ಅಪಘಾತದ ಹಿಂದೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಸಂಚಿದೆ ಎಂದು ಅನಂತ ಕುಮಾರ್ ಹೆಗ್ಡೆ ಗಂಭೀರ ಆರೋಪ ಮಾಡಿದ್ದರು.ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಬಿಜೆಪಿಯಲ್ಲಿ ನಾಯಕತ್ವಕ್ಕಾಗಿ ಸಂಘರ್ಷ ನಡೆಯುತ್ತಿದೆ. ಸಿಎಂ ಅಭ್ಯರ್ಥಿ ಎಂದು ಬಿಂಬಿತವಾಗಿರುವ ಬಿಎಸ್ ಯಡಿಯೂರಪ್ಪನವರನ್ನೇ ಹಿಂದಿಕ್ಕಲು ಅನಂತ ಕುಮಾರ್ ಹೆಗ್ಡೆ