ನವದೆಹಲಿ: ಸುಪ್ರೀಂ ಕೋರ್ಟ್ ನಲ್ಲಿ ಕಾವೇರಿ ನದಿ ನೀರಿನ ಬಗ್ಗೆ ತೀರ್ಪು ನೀಡಿದ ಬೆನ್ನಲ್ಲೇ ಇದರ ಬಗ್ಗೆ ಚರ್ಚಿಸಲು ನಾಳೆ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಸಂಸದರ ಸಭೆ ಕರೆದಿದ್ದಾರೆ. ನಾಳೆ ಸಂಜೆ 6 ಗಂಟೆಗೆ ದೆಹಲಿಯ ಕರ್ನಾಟಕ ಭವನದಲ್ಲಿ ಸಂಸದರ ಸಭೆ ಕರೆಯಲಾಗಿದೆ. ನದಿ ನೀರಿನ ಹಂಚಿಕೆ ಕುರಿತು ಅಂತಿಮ ತೀರ್ಪು ನೀಡುವಾಗ ಕೋರ್ಟ್ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಲು ಸುಪ್ರೀಂ ಕೋರ್ಟ್ ಸೂಚಿಸಿತ್ತು.ಈ ಹಿನ್ನಲೆಯಲ್ಲಿ