ಬೆಂಗಳೂರು: ಕೇಂದ್ರ ಸರ್ಕಾರದ ಆರ್ಥಿಕ ನೀತಿ ವಿರುದ್ಧ ದಕ್ಷಿಣ ಭಾರತದ ಎಲ್ಲಾ ಮುಖ್ಯಮಂತ್ರಿಗಳನ್ನು ತಿರುಗಿ ಬೀಳುವಂತೆ ಸಿಎಂ ಸಿದ್ದರಾಮಯ್ಯ ಕರೆಕೊಟ್ಟಿದ್ದಾರೆ.ಈಗಾಗಲೇ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಕೇಂದ್ರದ ಜತೆ ಮೈತ್ರಿ ಮುರಿದುಕೊಂಡಿದ್ದಾರೆ. ಕಾವೇರಿ ವಿವಾದದ ತೀರ್ಪಿನ ನಂತರ ತಮಿಳುನಾಡು ಸರ್ಕಾರವೂ ಕೇಂದ್ರದ ಮೇಲೆ ಅಸಮಾಧಾನಗೊಂಡಿದೆ. ಕೇರಳದಲ್ಲಿ ಸಿಪಿಎಂ ಸರ್ಕಾರ ಮೊದಲಿನಿಂದಲೂ ಬಿಜೆಪಿ ವಿರೋಧಿ. ಈ ಹಿನ್ನಲೆಯಲ್ಲಿ ಕರ್ನಾಟಕ ಸಿಎಂ ಸಿದ್ದರಾಮಯ್ಯ ದಕ್ಷಿಣ ಭಾರತದ ಸಿಎಂಗಳಿಗೆ ಒಗ್ಗಟ್ಟಾಗಿ ಕೇಂದ್ರದ ನೀತಿ ಆರ್ಥಿಕ