ನವದೆಹಲಿ: ಕಾವೇರಿ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನಲೆಯಲ್ಲಿ ನ್ಯಾಯಮಂಡಳಿ ರಚನೆ ಕುರಿತು ಸಮಾಲೋಚನೆ ನಡೆಸಲು ಸಭೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಂಸದರ ಸಭೆ ಕರೆದಿದ್ದ ಸಿಎಂ ಸಿದ್ದರಾಮಯ್ಯ ಸಭೆ ರದ್ದುಗೊಳಿಸಿದ್ದಾರೆ. ಇದು ವಿಪಕ್ಷಗಳ ಟೀಕೆಗೆ ಕಾರಣವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದೆ ಶೋಭಾ ಕರಂದ್ಲಾಜೆ ಸಿಎಂಗೆ ರಾಜಕೀಯವೇ ದೊಡ್ಡದಾಗಿದೆ. ಕಾವೇರಿ ವಿವಾದಂತಹ ಗಂಭೀರ ವಿಷಯಗಳನ್ನು ಸಮಾಲೋಚಿಸಲು ಪುರುಸೊತ್ತೇ ಇಲ್ಲ ಎಂದು ಟೀಕಿಸಿದ್ದಾರೆ.ಆದರೆ ಎಚ್ ಡಿ