ಮೈಸೂರು: ಮೈಸೂರು ಜಿಲ್ಲೆ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದು, ಪಕ್ಷದ ನಾಯಕರೊಂದಿಗೆ ಸಭೆ ನಡೆಸಿದ್ದಾರೆ.