ಮೈಸೂರು: ನಿನ್ನೆಯಿಡೀ ತಮ್ಮ ತವರು ಕ್ಷೇತ್ರದಲ್ಲಿ ಭರ್ಜರಿ ಚುನಾವಣಾ ಪ್ರಚಾರ ನಡೆಸಿದ ಸಿಎಂ ಸಿದ್ದರಾಮಯ್ಯ ತಮ್ಮ ಕ್ಷೇತ್ರದಲ್ಲಿ ತಮಗೆ ಎದುರಾಳಿ ಯಾರೂ ಇಲ್ಲ, ತಾವೇ ಗೆಲ್ಲೋದು ಎಂದು ಮಾಧ್ಯಮಗಳ ಎದುರು ಹೇಳಿಕೊಂಡಿದ್ದಾರೆ.