ಮೈಸೂರು: ವರುಣಾ ಕ್ಷೇತ್ರದಲ್ಲಿ ತಮ್ಮ ಪುತ್ರ ಡಾ. ಯತೀಂದ್ರ ವಿರುದ್ಧ ಯಾರೇ ನಿಂತರೂ ಅವರಿಗೆ ಸೋಲು ಗ್ಯಾರಂಟಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಎಸ್ ವೈ ಪುತ್ರ ಬಿವೈ ವಿಜಯೇಂದ್ರ ಸ್ಪರ್ಧೆ ಬಗ್ಗೆ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.ಇನ್ನು ಬಾದಾಮಿ ಕ್ಷೇತ್ರದಲ್ಲಿ ತಮ್ಮ ವಿರುದ್ಧ ಶ್ರೀರಾಮುಲು ಕಣಕ್ಕಿಳಿಯುತ್ತಿರುವುದರ ಬಗ್ಗೆಯೂ ಲೇವಡಿ ಮಾಡಿರುವ ಅವರು ಯಾರ್ರೀ ಅದು ಶ್ರೀರಾಮುಲು? ಎಷ್ಟು ವರ್ಷ ಚುನಾವಣೆಯ