ಮೈಸೂರು: ವರುಣಾ ಕ್ಷೇತ್ರದಲ್ಲಿ ತಮ್ಮ ಪುತ್ರ ಡಾ. ಯತೀಂದ್ರ ಎದುರು ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಸ್ಪರ್ಧೆ ಕುರಿತು ಪ್ರತಿಕ್ರಿಯಿಸಲು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದಾರೆ.ಒಂದೆಡೆ ಬಿಜೆಪಿ ವರುಣಾದಲ್ಲಿ ಸಿಎಂ ಪುತ್ರನಿಗೆ ಸೋಲುಣಿಸಲು ರಣತಂತ್ರ ಹೆಣೆದಿದ್ದರೆ, ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪ್ರತಿಕ್ರಿಯಿಸುವುದೂ ನನಗೆ ಇಷ್ಟವಿಲ್ಲ ಎಂದಿದ್ದಾರೆ.ಯಾರು ಯಾವ ಕ್ಷೇತ್ರದಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು. ಹಾಲಿ, ಮಾಜಿ ಸಿಎಂಗಳ ಪುತ್ರರು ಎಂದು ವಿಶೇಷವೇನಿಲ್ಲ. ಬಿವೈ ವಿಜಯೇಂದ್ರ