ಬೆಂಗಳೂರು: ಹೈಕಮಾಂಡ್ ಗೆ ಕಪ್ಪ ನೀಡಿರುವ ಕುರಿತು ಕಾರ್ಯಕ್ರಮವೊಂದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅನಂತಕುಮಾರ್ ಅವರ ನಡುವೆ ನಡೆದಿತ್ತು ಎನ್ನಲಾದ ಮಾತುಕತೆಯ ವಿಡಿಯೋ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸಿಡಿಯಲ್ಲಿರುವುದು ಬಿಎಸ್ ವೈ ಮತ್ತು ಅನಂತ ಕುಮಾರ್ ರದ್ದೇ ಧ್ವನಿ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಸಾಬೀತಾಗಿರುವುದರಿಂದ ಉಭಯ ನಾಯಕರ ವಿರುದ್ಧ ಎಫ್ ಐಆರ್ ದಾಖಲಿಸುವುದು ಮತ್ತು ಪ್ರಕರಣವನ್ನು ಎಸಿಬಿ ಸುಪರ್ದಿಗೆ ಒಪ್ಪಿಸುವ