ಮೈಸೂರು: ಸಿಎಂ ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ವದಂತಿಗಳಿಗೆ ಇದೀಗ ಮತ್ತೆ ರೆಕ್ಕೆ ಪುಕ್ಕ ಬಂದಿದೆ.ಮೊದಲ ಪಟ್ಟಿ ಬಿಡುಗಡೆ ಮಾಡುವಾಗ ಕಾಂಗ್ರೆಸ್ ಬಾದಾಮಿ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿರಲಿಲ್ಲ. ಇದೀಗ ಅಲ್ಲಿನ ಹಾಲಿ ಶಾಸಕ ಬಿಬಿ ಚಿಮ್ಮನಕಟ್ಟಿ ಬಿ ಫಾರಂ ಕೇಳಲು ಬಂದಾಗಿ ಸಿಎಂ ನಾನು ಸ್ಪರ್ಧೆ ಮಾಡಿದರೆ ನಿನಗೆ ಟಿಕೆಟ್ ಸಿಗಲ್ಲ ಎಂದಿದ್ದಾರೆ ಎನ್ನಲಾಗಿದೆ.ಈ ಮೂಲಕ ಬಾದಾಮಿಯಲ್ಲಿ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದ್ದಾರೆ. ಈ ಮೊದಲು