ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದರು. ರೈತಗೀತೆ, ನಾಡಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಹಳದಿ, ಕೆಂಪು ಬಣ್ಣದ ನಾಡ ಧ್ವಜವನ್ನು ಆರೋಹಣ ಮಾಡಿದ ಸಿಎಂ ನಂತರ ಕೆಂಪು, ಹಳದಿ ಬಣ್ಣದ ಬಲೂನ್ ನ್ನು ಹಾರಿಬಿಡುವ ಮೂಲಕ ಸಾಂಕೇತಿಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ 80 ಶಾಲೆಗಳ 2 ಸಾವಿರ ಮಕ್ಕಳು ಪಾಲ್ಗೊಂಡಿದ್ದಾರೆ. ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಂ,