ಬೆಂಗಳೂರು: ರಾಜ್ಯ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚುವರಿ ಮತಗಳನ್ನು ಜೆಡಿಎಸ್ ಗೆ ನೀಡಿ ಎಂದು ಸಹಾಯ ಕೇಳಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ಶಾಕ್ ಕೊಟ್ಟಿದ್ದಾರೆ.