ಬೆಂಗಳೂರು: ಈ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಯಾವುದೇ ಪಕ್ಷವೂ ಬಹುಮತ ಪಡೆಯಲ್ಲ, ಅತಂತ್ರ ಸ್ಥಿತಿ ನಿರ್ಮಾಣವಾದರೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳಬಹುದು ಎಂದು ವದಂತಿಗಳಿತ್ತು.ಆದರೆ ಅಂತಹ ಸಾಧ್ಯತೆಗೆ ಸಿಎಂ ಸಿದ್ದರಾಮಯ್ಯ ಒಂದೇ ಬಾಣದಿಂದ ಕೊನೆ ಹಾಡಿದ್ದಾರೆ. ಕುಮಾರಸ್ವಾಮಿ ಮತ್ತು ಅಮಿತ್ ಶಾ ದೆಹಲಿಗೆ ಫ್ಲೈಟ್ ನಲ್ಲಿ ಮೈತ್ರಿ ಮಾತುಕತೆ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಅನುಮಾನದ ಕಲ್ಲು ಎಸೆದಿದ್ದರು.ಆದರೆ ಆ ಕಲ್ಲು ಈಗ ಸರಿಯಾದ ಜಾಗಕ್ಕೇ ನಾಟಿದೆ. ಇದೀಗ ದೇವೇಗೌಡರು ಯಾವುದೇ ಕಾರಣಕ್ಕೂ ಬಿಜೆಪಿ