ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಸಿಎಂ ಸಿದ್ದರಾಮಯ್ಯ ತಮ್ಮ ಎದುರಾಳಿಗಳು ಯಾರೆಂದು ಹೇಳಿಕೊಂಡಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಸಿದ್ದರಾಮಯ್ಯ v/s ಬಿಎಸ್ ವೈ + ರೆಡ್ಡಿ ಸಹೋದರರು+ ಕುಮಾರಸ್ವಾಮಿ. ಬಿಎಸ್ ವೈ ಇಲ್ಲಿ ಪ್ರಚಾರ ಮಾಡ್ತಾರೆ ಅಂತ ನನಗನಿಸುತ್ತಿಲ್ಲ. ಹಾಗಾಗಿ ಅವರು ತಮ್ಮ ಕ್ಷೇತ್ರವನ್ನೇ ಉಳಿಸಿಕೊಳ್ಳಲಾಗದ, ತಮ್ಮ ರಾಜ್ಯವನ್ನು ಗೂಂಡಾ ರಾಜ್ಯವಾಗಿ ಮಾಡಿದ ಉತ್ತರ ಪ್ರದೇಶ ಸಿಎಂ ಯೋಗಿ ಅವರನ್ನು ಕರೆಸಿಕೊಳ್ಳುತ್ತಿದ್ದಾರೆ. ಅವರಿಗೆ ಗುಡ್