ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರ ಮಾಡುವಂತೆ ನಟ ಸುದೀಪ್ ಗೆ ಜೆಡಿಎಸ್, ಕಾಂಗ್ರೆಸ್ ಗಾಳ ಹಾಕಿತ್ತು. ತಾವು ಸುದೀಪ್ ಬಳಿ ಪ್ರಚಾರಕ್ಕೆ ಬರುವಂತೆ ಕೇಳಿಕೊಂಡಿದ್ದು ನಿಜ ಎಂದು ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ.ನಟ ಸುದೀಪ್ ಜತೆ ಮಾತುಕತೆ ನಡೆಸಿದ್ದೇನೆ. ಆದರೆ ಅವರು ಪ್ರಚಾರಕ್ಕೆ ಬರುತ್ತಾರೋ ಇಲ್ಲವೋ ಎಂಬುದು ಗೊತ್ತಿಲ್ಲ ಎಂದು ಸಿಎಂ ಮಾಧ್ಯಮಗಳೊಂದಿಗೆ ಹೇಳಿಕೊಂಡಿದ್ದಾರೆ.ಆದರೆ ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರಕ್ಕೆ ತನ್ನ ಪುತ್ರ ಯತೀಂದ್ರನೇ ಸ್ಟಾರ್ ಪ್ರಚಾರಕ