ಬೆಂಗಳೂರು: ಅತ್ತ ಜೆಡಿಎಸ್ ವರಿಷ್ಠ ದೇವೇಗೌಡ ಯಾವುದೇ ಕಾರಣಕ್ಕೂ ಬಿಜೆಪಿ ಜತೆ ಮೈತ್ರಿ ಇಲ್ಲ ಎಂದರು, ಇತ್ತ ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಜೆಡಿಎಸ್ ಜತೆ ಮೈತ್ರಿ ಸಾಧ್ಯವಿಲ್ಲ ಎಂದಿದ್ದಾರೆ.