ಬೆಂಗಳೂರು: ನಿನ್ನೆ ರಾಜ್ಯಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಹೋಗುವ ಮೊದಲು ಇಂಧನ ಸಚಿವ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.