ಕೊಡಗು: ಸಿಎಂ ಸಿದ್ದರಾಮಯ್ಯ ಮತ್ತೆ ವೇದಿಕೆಯಲ್ಲೇ ಗಾಢ ನಿದ್ರೆಗೆ ಜಾರಿ ಸಾಮಾಜಿಕ ಜಾಲತಾಣದಲ್ಲಿ ನಗೆಪಾಟಲಿಗೀಡಾಗಿದ್ದಾರೆ. ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಜತೆಗೆ, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ವಿವಿಧ ನಾಯಕರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಸಾಧನೆಗಳನ್ನು ವೇದಿಕೆಯಲ್ಲಿ ಪುಂಖಾನುಪುಂಖವಾಗಿ ಹರಿಯಬಿಡುತ್ತಿದ್ದರೆ, ಸಿಎಂ ಸಾಹೇಬರು ವಿವಿಧ ಭಂಗಿಯಲ್ಲಿ ನಿದ್ರೆಗೆ ಜಾರಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿದ್ದು, ಸಿಎಂ