ಬೆಂಗಳೂರು: ಮೊನ್ನೆಯಷ್ಟೇ ಕೇಂದ್ರದ ಜತೆ ಮೈತ್ರಿ ಮುರಿದುಕೊಂಡಿರುವ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಕಡೆಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಸ್ನೇಹದ ಹಸ್ತ ಚಾಚಿದ್ದಾರೆ.ಮೊನ್ನೆಯಷ್ಟೇ ಮೋದಿ ಸರ್ಕಾರ ಹಣಕಾಸು ನೀತಿ ವಿರೋಧಿಸೋಣ ಎಂದಿದ್ದ ಸಿಎಂ ಸಿದ್ದರಾಮಯ್ಯ ಇದೀಗ ಚಂದ್ರಬಾಬು ನಾಯ್ಡು ಅವರಿಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಬರೆದಿದ್ದಾರೆ ಎನ್ನಲಾದ ಪತ್ರದ ವಿಚಾರವಿಟ್ಟುಕೊಂಡು ಬೆಂಬಲಿಸಿದ್ದಾರೆ.ಅಮಿತ್ ಶಾ ಪತ್ರದ ಬಗ್ಗೆ ಚಂದ್ರಬಾಬು ನಾಯ್ಡು ಮಾಡಿರುವ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಅಮಿತ್