ಮೈಸೂರು: ಚುನಾವಣಾ ಪ್ರಚಾರದಲ್ಲಿರುವ ಸಿಎಂ ಸಿದ್ದರಾಮಯ್ಯ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರೈತರ ಸಾಲ ಮನ್ನಾ ವಿಚಾರದಲ್ಲಿ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ.