ಬೆಂಗಳೂರು: ನಿನ್ನೆ ರಾಜ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ಬಂದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬಗ್ಗೆ ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದ್ದಾರೆ.ಉತ್ತರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಸುಂಟರಗಾಳಿಗೆ 64 ಜನ ಮಡಿದಿದ್ದಾರೆ. ಅವರ ಕುಟುಂಬಗಳಿಗೆ ನನ್ನ ಹೃದಯಪೂರ್ವಕ ಸಂತಾಪಗಳು. ಪಾಪ.. ನಿಮ್ಮ ಸಿಎಂ ನಮ್ಮ ಕರ್ನಾಟಕದಲ್ಲಿದ್ದಾರೆ. ಅವರು ಬೇಗ ತಮ್ಮ ತವರಿಗೆ ತೆರಳಿ ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ನಂಬಿದ್ದೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.ಉತ್ತರ ಪ್ರದೇಶ ಸಿಎಂ ಯೋಗಿ