ಮುಂಬರುವ ವಿಧಾನಸಭೆ ಚುನಾವಣೆಗೆ ಸಿದ್ಧವಾಗಲು ಕರ್ನಾಟಕದ ಎಲ್ಲಾ ರಾಜಕೀಯ ಪಕ್ಷಗಳು ಹೈಟೆಕ್ ಮೊರೆ ಹೋಗಿವೆ. ಸಿಎಂ ಸಿದ್ಧರಾಮಯ್ಯ ವಿಶೇಷ ಸ್ಟುಡಿಯೋ ನಿರ್ಮಾಣಕ್ಕೆ ಮುಂದಾಗಿದ್ದಾರೆ.