ಬೆಂಗಳೂರು: ಚುನಾವಣೆ ದಿನಾಂಕ ಈಗಾಗಲೇ ಘೋಷಣೆಯಾಗಿರುವುದರಿಂದ ಟಿಕೆಟ್ ಆಕಾಂಕ್ಷಿಗಳು ಮನೆ ಮುಂದೆ ಬಂದು ನಿಲ್ಲುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್ ಮಾಡಿಕೊಂಡಿದ್ದಾರೆ.ನಾಲ್ಕು ದಿನಗಳ ಕಾಲ ಬಂಡೀಪುರದ ರೆಸಾರ್ಟ್ ಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ ವಿಶ್ರಾಂತಿ ಜತೆಗೆ ತಮ್ಮ ಆಪ್ತ ನಾಯಕರ ಜತೆಗೆ ಚುನಾವಣೆ ಕಾರ್ಯತಂತ್ರಗಳ ಕುರಿತು ಚರ್ಚಿಸಲಿದ್ದಾರೆ ಎನ್ನಲಾಗಿದೆ.ಚುನಾವಣೆಗೆ ಹಣಕಾಸಿನ ವಿಚಾರ, ಖರ್ಚು ವೆಚ್ಚದ ವಿವರಗಳನ್ನು, ಟಿಕೆಟ್ ಫೈನಲ್ ಮಾಡುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ತಮ್ಮ