ಬೆಂಗಳೂರು: ಗೋ ಹತ್ಯೆ ನಿಷೇಧ ವಿಚಾರದಲ್ಲಿ ರಾಜ್ಯದ ಅಧಿಕಾರದಲ್ಲಿ ಕೇಂದ್ರ ಮೂಗು ತೂರಿಸುವುದು ಬೇಡ ಎಂದು ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ. ವಧಾಗಾರಕ್ಕೆ ಜಾನುವಾರುಗಳನ್ನು ಮಾರಾಟ ಮತ್ತು ಖರೀದಿಸುವುದಕ್ಕೆ ಕೇಂದ್ರ ಸರ್ಕಾರ ನಿಷೇಧ ಹೇರಿ ಅಧಿಸೂಚನೆ ಹೊರಡಿಸಿರುವ ಬೆನ್ನಲ್ಲೇ ಸಿಎಂ ಪ್ರಧಾನಿಗೆ ಪತ್ರ ಬರೆದಿದ್ದಾರೆ. ರೈತರ ಹಿತಾಸಕ್ತಿ ಮತ್ತು ರಾಜ್ಯದ ಅಧಿಕಾರದಲ್ಲಿ ಕೇಂದ್ರ ಮೂಗು ತೂರಿಸುವುದು ಬೇಡ ಎಂದು ಸಿಎಂ ಪತ್ರದಲ್ಲಿ ಕಟುವಾಗಿ ಬರೆದಿದ್ದಾರೆ.ಕೇಂದ್ರದ