ಸಾರ್ವಜನಿಕರಿಗೆ ಹತ್ತಿರವಾಗಿರುವ ಇಲಾಖೆಗಳ ಪ್ರಗತಿಯತ್ತ ಹೆಚ್ಚು ಗಮನ ನೀಡಿ ಎಂದು ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯ ಸಚಿವರಿಗೆ ನೀತಿ ಪಾಠ ಮಾಡಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಲಾಖೆಯ ಕಾರ್ಯದರ್ಶಿಗಳಿಂದ ಸರಿಯಾಗಿ ಕೆಲಸ ತೆಗೆದುಕೊಳ್ಳಿ. ಪ್ರಧಾನ ಕಾರ್ಯದರ್ಶಿಗಳ ಮೇಲೆ ದೂರುವುದು ಬೇಡ. ಸುಮ್ಮನೆ ದೂರು ನೀಡುವುದರಲ್ಲೇ ಸಮಯ ವ್ಯರ್ಥ ಮಾಡಬೇಡಿ ಎಂದು ಸಚಿವರಿಗೆ ಸೂಚನೆ ನೀಡಿದ್ದಾರೆ. ಸಾರ್ವಜನಿಕರಿಗೆ ಹತ್ತಿರವಾಗಿರುವ ಗ್ರಾಮೀಣಾಭಿವೃದ್ಧಿ ಇಲಾಖೆ