ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಡಾ.ಎ.ಬಿ.ಮಲಕರೆಡ್ಡಿ ಆರೋಪಿಸಿದ್ದಾರೆ. ಸಚಿವ ಸಂಪುಟದಿಂದ ಕೈಬಿಟ್ಟಿದ್ದಕ್ಕೆ ಅಸಮಾಧಾನ ಹಿನ್ನೆಲೆಯಲ್ಲಿ ಇಂದು ಮಾಜಿ ಸಚಿವ ಅಂಬರೀಶ್ ಅವರನ್ನು ಭೇಟಿ ಮಾಡಿ ಈಗ ಅಧಿಕಾರ ಸಿಕ್ಕಿದೆ ಅವರು ಮಾತನಾಡುತ್ತಿದ್ದಾರೆ, ಮುಂಬರುವ ದಿನಗಳಲ್ಲಿ ಅವರ ವರ್ತನೆ ಬಗ್ಗೆ ಹೈಕಮಾಂಡ್ಗೆ ದೂರು ನೀಡಲಾಗುವುದು ಎಂದು ಎಚ್ಚರಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಮಾಜಿ ಸಚಿವ ಖಮರುಲ್