ಮುಖ್ಯಮಂತ್ರಿ ಸಿದ್ದರಾಮಯ್ಯ ಯಾರ ಮಾತು ಕೇಳುತ್ತಿಲ್ಲ. ಯಾರ ಕಷ್ಟಗಳಿಗೂ ಸ್ಪಂದಿಸುತ್ತಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ಧನ್ ಪೂಜಾರಿ ಗುಡುಗಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇತನ ಪರಿಷ್ಕರಣೆಗೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ರಾಜ್ಯ ವ್ಯಾಪ್ತಿ ಬಸ್ ಬಂದ್ಗೆ ಕರೆ ನೀಡಿದ್ದಾರೆ. ರಾಜ್ಯ ಸರಕಾರ ಸಾರಿಗೆ ನೌಕರರ ಮುಷ್ಕರವನ್ನು ಸರಿಯಾಗಿ ನಿರ್ವಹಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ