ಕಾವೇರಿ ನೀರು ಬಿಡುಗಡೆಗೆ ತಮಿಳುನಾಡು ತೀವ್ರ ಒತ್ತಡ ಹೇರುತ್ತಿರವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಗಸ್ಟ್ 27ರಂದು ವಿಧಾನ ಮಂಡಲದ ಉಭಯ ಸದನಗಳ ನಾಯಕರ ಸಭೆ ಕರೆದಿದ್ದಾರೆ. ಅಗಸ್ಟ್ 27 ರಂದು ಮುಂಜಾನೆ 11.30ಕ್ಕೆ ನಡೆಯಲಿರುವ ಸಭೆಯಲ್ಲಿ ವಿಧಾನ ಮಂಡಲದ ಉಭಯ ಸದನ ನಾಯಕರು, ಕೇಂದ್ರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಭಾಗವಹಿಸಲಿದ್ದಾರೆ. ಕಾವೇರಿ ಜಲಾಶಯದಿಂದ ಸಾಂಬಾ ಬೆಳೆಗೆ ನೀರು ಬಿಡುವಂತೆ ತಮಿಳುನಾಡು ಸರಕಾರ ಒತ್ತಾಯಿಸುತ್ತಿದೆ. ಆದರೆ,